ಆದಿಕಾಂಡ 19:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದುದರಿಂದ ಅಗೋ, ಅಲ್ಲಿ ಊರೊಂದು ಕಾಣಿಸುತ್ತಿದೆ; ಅದು ಅಷ್ಟೇನು ದೂರವಲ್ಲ, ಚಿಕ್ಕ ಊರು, ಹೌದಲ್ಲವೆ? ಅಲ್ಲಿಗಾದರೂ ಹೋಗಲು ಅಪ್ಪಣೆಯಾದರೆ ಪ್ರಾಣ ಉಳಿಯುತ್ತದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಗೋ, ಅಲ್ಲಿ ಒಂದು ಊರು ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವದು; ಆ ಊರು ಸಣ್ಣದಲ್ಲವೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅಗೋ, ಅಲ್ಲಿ ಒಂದು ಚಿಕ್ಕ ಊರಿದೆ. ಆ ಊರಿಗೆ ಓಡಿಹೋಗಲು ನನಗೆ ಅಪ್ಪಣೆಕೊಡಿ. ನಾನು ಅಲ್ಲಿಗೆ ಓಡಿಹೋಗಿ ಸುರಕ್ಷಿತವಾಗಿರುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆ ಪಟ್ಟಣವನ್ನು ನೋಡಿರಿ. ನಾನು ಅಲ್ಲಿಗೆ ಓಡಿಹೋಗಲು ಸಮೀಪವಾಗಿದೆ ಮತ್ತು ಅದು ಸಣ್ಣದು. ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುತ್ತೇನೆ. ಇದರಿಂದ ನನ್ನ ಪ್ರಾಣವು ಉಳಿಯುವುದು,” ಎಂದನು. ಅಧ್ಯಾಯವನ್ನು ನೋಡಿ |