ಆದಿಕಾಂಡ 19:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬೇಗನೆ ಅಲ್ಲಿಗೆ ಹೋಗಿ ಸುರಕ್ಷಿತವಾಗಿರು, ನೀನು ಅಲ್ಲಿಗೆ ಮುಟ್ಟುವ ತನಕ ನಾನು ಏನನ್ನೂ ಮಾಡಲಿಕ್ಕಾಗುವುದಿಲ್ಲ,” ಎಂದನು. ಲೋಟನು ಆ ಊರನ್ನು ಚಿಕ್ಕದು ಎಂದು ಕರೆದುದಕ್ಕಾಗಿ ಅದಕ್ಕೆ “ಚೋಗರ್” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಅಲ್ಲಿಗೆ ಮುಟ್ಟುವ ತನಕ ನಾನೇನೂ ಮಾಡುವದಕ್ಕಾಗುವದಿಲ್ಲ ಅಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಅಲ್ಲಿಗೆ ಬೇಗನೆ ಓಡಿಹೋಗು, ನೀನು ಆ ಊರಿಗೆ ಸುರಕ್ಷಿತವಾಗಿ ಸೇರುವತನಕ ನಾನು ಸೊದೋಮನ್ನು ನಾಶಗೊಳಿಸಲಾಗುವುದಿಲ್ಲ” ಎಂದು ಹೇಳಿದನು. (ಆ ಊರಿಗೆ ಚೋಗರ್ ಎಂದು ಕರೆಯಲಾಯಿತು; ಯಾಕೆಂದರೆ ಅದು ಚಿಕ್ಕ ಊರು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಬೇಗನೆ ತಪ್ಪಿಸಿಕೊಂಡು ಅಲ್ಲಿಗೆ ಹೋಗು, ಏಕೆಂದರೆ ನೀನು ಅಲ್ಲಿ ಸೇರುವ ತನಕ ನಾನೇನೂ ಮಾಡಲಾರೆನು,” ಎಂದನು. ಆದ್ದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿ |