Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಲೋಟನು ಚೋಗರ್ ಮುಟ್ಟುವಷ್ಟರಲ್ಲಿ ಸೂರ್ಯನು ಉದಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಲೋಟನು ಚೋಗರನ್ನು ಮುಟ್ಟುವಷ್ಟರಲ್ಲಿ ಸೂರ್ಯೋದಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಲೋಟನು ಚೋಗರಿಗೆ ಮುಟ್ಟುವಷ್ಟರಲ್ಲಿ ಸೂರ್ಯನು ಮೂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸೂರ್ಯೋದಯವಾಗುವಷ್ಟರಲ್ಲಿ ಲೋಟನು ಚೋಗರಿಗೆ ಪ್ರವೇಶಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಲೋಟನು ಚೋಗರಿಗೆ ಬಂದಾಗ ಸೂರ್ಯೋದಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:23
3 ತಿಳಿವುಗಳ ಹೋಲಿಕೆ  

ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ


ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು