ಆದಿಕಾಂಡ 19:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಲೋಟನ ಹೆಂಡತಿಯೋ, ಅವನ ಹಿಂದೆ ಬರುತ್ತಿದ್ದಾಗ ಹಿಂದಿರುಗಿ ನೋಡಿದಳು; ಕೂಡಲೇ ಉಪ್ಪಿನ ಕಂಬವಾಗಿ ಮಾರ್ಪಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂದಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅವರು ಓಡಿಹೋಗುತ್ತಿರುವಾಗ ಲೋಟನ ಹೆಂಡತಿ ನಗರದ ಕಡೆಗೆ ಹಿಂತಿರುಗಿ ನೋಡಿದಳು. ಆ ಕೂಡಲೇ ಆಕೆಯು ಉಪ್ಪಿನ ಕಂಬವಾದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೆ ಲೋಟನ ಹಿಂದೆ ಬರುತ್ತಿದ್ದ ಅವನ ಹೆಂಡತಿಯು ಹಿಂದಿರುಗಿ ನೋಡಿ ಉಪ್ಪಿನ ಸ್ತಂಭವಾದಳು. ಅಧ್ಯಾಯವನ್ನು ನೋಡಿ |