ಆದಿಕಾಂಡ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ಸಂಪೂರ್ಣವಾಗಿ ನಿರ್ಮಿತವಾದವು. ಅಧ್ಯಾಯವನ್ನು ನೋಡಿ |