Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎರಡನೆ ನದಿಯ ಹೆಸರು ಗೀಹೋನ್, ಇದು ಕೂಷ್ ದೇಶವನ್ನೆಲ್ಲಾ ಸುತ್ತುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎರಡನೆ ನದಿಯ ಹೆಸರು ಗೀಹೋನ್. ಇಥಿಯೋಪಿಯ ದೇಶದಲ್ಲೆಲ್ಲಾ ಹರಿಯುತ್ತಿದ್ದ ನದಿ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:13
6 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು.


ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.


ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ.


ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.


ಕೂಷನು ನಿಮ್ರೋದನನ್ನು ಪಡೆದನು. ಅವನು ಭೂಮಿಯ ಮೇಲಿನ ಮೊದಲನೆಯ ಪರಾಕ್ರಮಶಾಲಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು