Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ತಾನು ಮನುಷ್ಯನಿಂದ ತೆಗೆದಿದ್ದ ಎಲುಬನ್ನು ಸ್ತ್ರೀಯಾಗ ಮಾಡಿ ಆಕೆಯನ್ನು ಅವನ ಬಳಿಗೆ ಕರತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆತನು ಮನುಷ್ಯನ ಪಕ್ಕೆಲುಬಿನಿಂದ ಸ್ತ್ರೀಯನ್ನು ಸೃಷ್ಟಿಸಿ ಆಕೆಯನ್ನು ಮನುಷ್ಯನ ಬಳಿಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:22
7 ತಿಳಿವುಗಳ ಹೋಲಿಕೆ  

ಮೊದಲು ಸೃಷ್ಟಿಸಲ್ಪಟವನು ಆದಾಮನಲ್ಲವೇ, ಆಮೇಲೆ ಹವ್ವಳು.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.


ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.


ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು