ಆದಿಕಾಂಡ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿ ಆ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವರು ತನ್ನ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು. ಅಧ್ಯಾಯವನ್ನು ನೋಡಿ |