ಆದಿಕಾಂಡ 20:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ” ಎಂದು ಅಬೀಮೆಲೆಕನು ಅಬ್ರಹಾಮನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಲ್ಲದೆ, “ನೀನು ಯಾವ ಉದ್ದೇಶದಿಂದ ಹೀಗೆ ಮಾಡಿದೆ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ ಎಂದು ಅಬ್ರಹಾಮನನ್ನು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀನು ಭಯಪಟ್ಟಿದ್ದೇಕೆ? ನನಗೆ ಹೀಗೆ ಮಾಡಿದ್ದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಹೀಗೆ ಮಾಡಿದ ಕಾರಣವೇನು?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿ |