Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೆಳಿಗ್ಗೆ ಅಬೀಮೆಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಈ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹಳ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಬೀಮೆಲೆಕನು ಬೆಳಿಗ್ಗೆ ಬೇಗನೆ ಎದ್ದು ತನ್ನ ಪರಿವಾರವನ್ನೆಲ್ಲಾ ಕೂಡಿಸಿದನು. ನಡೆದ ಸಂಗತಿಗಳನ್ನೆಲ್ಲ ತಿಳಿಸಿದಾಗ ಅವರಿಗೆ ಬಹಳ ಭಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬೆಳಿಗ್ಗೆ ಅಬೀಮೆಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಈ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಮರುದಿನ ಮುಂಜಾನೆ, ಅಬೀಮೆಲೆಕನು ತನ್ನ ಸೇವಕರನ್ನೆಲ್ಲ ಕರೆಸಿ ತನ್ನ ಕನಸನ್ನು ತಿಳಿಸಿದನು. ಅವರಿಗೆಲ್ಲಾ ತುಂಬ ಭಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಬೀಮೆಲೆಕನು ಬೆಳಿಗ್ಗೆ ಎದ್ದು, ತನ್ನ ಸೇವಕರೆಲ್ಲರನ್ನೂ ಕರೆದು, ಇವುಗಳನ್ನೆಲ್ಲಾ ಅವರಿಗೆ ಹೇಳಿದನು. ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:8
2 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.


ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು