Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನಿನ್ನ ಸೇವಕಿಯ ಮಗನನ್ನು ಸಹ ನಾನು ಆಶೀರ್ವದಿಸುವೆನು. ಅವನು ನಿನ್ನ ಮಗನು. ಆದ್ದರಿಂದ ಅವನಿಂದಲೂ ನಾನು ದೊಡ್ಡ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಾಸಿಯ ಮಗನೂ ನಿನ್ನ ಸಂತಾನವಾಗಿರುವುದರಿಂದ, ಅವನನ್ನೂ ನಾನು ಜನಾಂಗವಾಗಿ ಮಾಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:13
5 ತಿಳಿವುಗಳ ಹೋಲಿಕೆ  

ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.


ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು.


ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು