ಆದಿಕಾಂಡ 21:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತಿತ್ತಿಯಲ್ಲಿದ್ದ ನೀರು ಮುಗಿದುಹೋಯಿತು. ಮಗು ಸಾಯುವುದನ್ನು ನಾನು ನೋಡಲಾರೆ ಎಂದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಹಾಕಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸ್ವಲ್ಪ ಸಮಯದ ನಂತರ, ಇದ್ದ ನೀರೆಲ್ಲಾ ಮುಗಿದುಹೋಯಿತು. ಕುಡಿಯುವುದಕ್ಕೆ ಏನೂ ಇರಲಿಲ್ಲ. ಆದ್ದರಿಂದ ಹಾಗರಳು ತನ್ನ ಮಗನನ್ನು ಪೊದೆಯ ಕೆಳಗೆ ಮಲಗಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ತಿತ್ತಿಯೊಳಗಿನ ನೀರು ಮುಗಿದಾಗ, ಆಕೆ ಮಗುವನ್ನು ಒಂದು ಮರದ ಕೆಳಗೆ ಮಲಗಿಸಿ, ಅಧ್ಯಾಯವನ್ನು ನೋಡಿ |
ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.