ಆದಿಕಾಂಡ 21:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅದಕ್ಕೆ ಅಬ್ರಹಾಮನು, “ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ಈ ಏಳು ಕುರಿಮರಿಗಳನ್ನು ನನ್ನ ಕೈಯಿಂದ ನೀನು ಸ್ವೀಕರಿಸಬೇಕು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಈ ಬಾವಿಯನ್ನು ತೋಡಿಸಿದವನು ನಾನೇ ಎಂಬದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಕುರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅಬ್ರಹಾಮನು “ಆ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಕುರಿಗಳನ್ನು ನನ್ನಿಂದ ಸ್ವೀಕರಿಸಿಕೊಳ್ಳಬೇಕು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅದಕ್ಕೆ ಅಬ್ರಹಾಮನು, “ನಾನೇ ಆ ಬಾವಿಯನ್ನು ಅಗೆದಿದ್ದೇನೆಂಬುದಕ್ಕೆ ಸಾಕ್ಷಿಯಾಗಿ ಆ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು,” ಎಂದನು. ಅಧ್ಯಾಯವನ್ನು ನೋಡಿ |