ಆದಿಕಾಂಡ 22:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕೈಚಾಚಿ ಕತ್ತಿಯನ್ನು ಹಿಡಿದುಕೊಳ್ಳಲು ಯೆಹೋವನ ದೂತನು ಆಕಾಶದೊಳಗಿಂದ - ಅಬ್ರಹಾಮನೇ, ಅಬ್ರಹಾಮನೇ ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು - ಇಗೋ, ಇದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನ ದೂತನು ಪರಲೋಕದಿಂದ, “ಅಬ್ರಹಾಮನೇ, ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಯೆಹೋವ ದೇವರ ದೂತನು ಆಕಾಶದೊಳಗಿಂದ, “ಅಬ್ರಹಾಮನೇ, ಅಬ್ರಹಾಮನೇ,” ಎಂದು ಅವನನ್ನು ಕರೆದನು. ಅವನು, “ಇಲ್ಲಿ ಇದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |