ಆದಿಕಾಂಡ 22:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಸ್ಥಳಕ್ಕೆ “ಯೆಹೋವ ಯೀರೆ" ಎಂದು ಹೆಸರಿಟ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.