ಆದಿಕಾಂಡ 22:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವರುಗಳ ಹೆಸರು ಇವು - ಚೊಚ್ಚಲವಾದ ಊಚ್, ಇವನ ತಮ್ಮ ಬೂಚ್, (ಆರಾಮನ ತಂದೆಯಾದ) ಕೆಮೂವೇಲ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ಯಾರಾರಂದರೆ - ಅವನ ಚೊಚ್ಚಲನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲ್, ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬಿವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮೊದಲನೆ ಮಗನ ಹೆಸರು ಊಚ್; ಎರಡನೆ ಮಗನ ಹೆಸರು ಬೂಚ್; ಮೂರನೆ ಮಗನ ಹೆಸರು ಕೆಮೂವೇಲ್. ಇವನು ಅರಾಮನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರು ಯಾರೆಂದರೆ, ಅವನ ಚೊಚ್ಚಲು ಮಗ ಊಚ್, ಅವನ ಸಹೋದರ ಬೂಜ್, ಅರಾಮನ ತಂದೆ ಕೆಮೂಯೇಲ್, ಅಧ್ಯಾಯವನ್ನು ನೋಡಿ |