ಆದಿಕಾಂಡ 22:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬುವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇದೂ ಅಲ್ಲದೆ ಅವನ ಉಪಪತ್ನಿಯಾದ ರೂಮಳೆಂಬವಳು ಟೆಬಹ, ಗಹಮ್, ತಹಷ್, ಮಾಕಾ ಎಂಬುವರನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇವರಲ್ಲದೆ, ನಾಹೋರನಿಗೆ ಅವನ ಉಪಪತ್ನಿಯಾದ ರೂಮಳಲ್ಲಿ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ಆ ಗಂಡುಮಕ್ಕಳು ಯಾರಾರೆಂದರೆ: ಟೆಬಹ, ಗಹಮ್, ತಹಷ್ ಮತ್ತು ಮಾಕಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವನ ಉಪಪತ್ನಿ ರೂಮಳೆಂಬವಳು ಸಹ ಟೆಬಹ, ಗಹಮ, ತಹಷ, ಮಾಕಾ ಎಂಬುವರನ್ನು ಹೆತ್ತಳು. ಅಧ್ಯಾಯವನ್ನು ನೋಡಿ |