ಆದಿಕಾಂಡ 23:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸದ್ಯಕ್ಕೆ ಎಫ್ರೋನನೇ ಅಲ್ಲಿ ಆ ಹಿತ್ತಿಯರ ನಡುವೆ ಕುಳಿತಿದ್ದನು. ಅವನೂ ಒಬ್ಬ ಹಿತ್ತಿಯನಾಗಿದ್ದನು. ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ಅವನು ಅಬ್ರಹಾಮನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಷ್ಟರಲ್ಲಿ ಎಫ್ರೋನನೇ ಅಲ್ಲಿ ಹಿತ್ತಿಯರ ನಡುವೆ ಕೂತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಎಫೋನನು ಪಟ್ಟಣದ ಬಾಗಿಲ ಬಳಿಯಲ್ಲಿ ಹಿತ್ತಿಯರೊಂದಿಗೆ ಕುಳಿತುಕೊಂಡಿದ್ದನು. ಕೂಡಲೇ ಅವನು ಅಬ್ರಹಾಮನಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅವರ ಮಧ್ಯದಲ್ಲಿ ಕುಳಿತುಕೊಂಡಿದ್ದ ಹಿತ್ತಿಯನಾದ ಎಫ್ರೋನನು ಪಟ್ಟಣದ ದ್ವಾರದ ಬಳಿಯಲ್ಲಿ ಕೂತಿದ್ದ ಎಲ್ಲಾ ಹಿತ್ತಿಯರು ಕೇಳುವಂತೆ ಅಬ್ರಹಾಮನಿಗೆ, ಅಧ್ಯಾಯವನ್ನು ನೋಡಿ |