Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಎಂದು ಹೇಳಲು ಅಬ್ರಹಾಮನು ಆ ದೇಶದ ಜನರಿಗೆ ನಮಸ್ಕರಿಸಿ ಅವರೆಲ್ಲರ ಮುಂದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಬ್ರಹಾಮನು ಆ ನಾಡಿಗರಿಗೆ ಬಾಗಿ ವಂದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಬ್ರಹಾಮನು ಆ ದೇಶದ ಜನರಿಗೆ ಬೊಗ್ಗಿ ನಮಸ್ಕರಿಸಿ ಅವರೆಲ್ಲರ ಮುಂದೆ ಎಫ್ರೋನನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಅಬ್ರಹಾಮನು ಹಿತ್ತಿಯರಿಗೆ ತಲೆಬಾಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅಬ್ರಹಾಮನು ದೇಶದ ಜನರ ಮುಂದೆ ತಲೆಬಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:12
5 ತಿಳಿವುಗಳ ಹೋಲಿಕೆ  

ಅಬ್ರಹಾಮನು ಎದ್ದು, ಹಿತ್ತಿಯರಾಗಿದ್ದ ಆ ದೇಶದವರಿಗೆ ತಲೆಬಾಗಿ ನಮಸ್ಕರಿಸಿದನು.


ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,


ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.


“ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು”


ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು