ಆದಿಕಾಂಡ 23:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನೂರು ರೂಪಾಯಿ ಬಾಳುವ ಭೂವಿುಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಸ್ವಾಮೀ, ನನ್ನ ಮಾತನ್ನು ಕೇಳು. ಆ ಸ್ಥಳದ ಬೆಲೆ ನಾನೂರು ಬೆಳ್ಳಿ ರೂಪಾಯಿಗಳಷ್ಟೇ. ಆದರೆ ನಿನಗಾಗಲಿ, ನನಗಾಗಲಿ ಆ ನಾನೂರು ರೂಪಾಯಿ ಹೆಚ್ಚೇನೂ ಅಲ್ಲ. ಸ್ಥಳವನ್ನು ತೆಗೆದುಕೊಂಡು ನಿನ್ನ ಹೆಂಡತಿಯನ್ನು ಸಮಾಧಿಮಾಡು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ನನ್ನ ಒಡೆಯನೇ, ನನ್ನ ಮಾತನ್ನು ಕೇಳು. ಆ ಭೂಮಿಯು ನಾನೂರು ಬೆಳ್ಳಿಯ ನಾಣ್ಯಗಳ ಬೆಲೆಯುಳ್ಳದ್ದು, ಈ ಕುರಿತು ನಮ್ಮೊಳಗೇ ವಾದವೇಕೆ? ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು. ಅಧ್ಯಾಯವನ್ನು ನೋಡಿ |