ಆದಿಕಾಂಡ 23:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇದಾದ ಮೇಲೆ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಜಮೀನಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್‍ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂವಿುಯಲ್ಲಿರುವ ಗವಿಯೊಳಗೆ ಹೂಣಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ರೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್). ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿಟ್ಟನು. ಅಧ್ಯಾಯವನ್ನು ನೋಡಿ |