ಆದಿಕಾಂಡ 24:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಕೆ ಬುಗ್ಗೆಯ ಬಳಿಗೆ ಹೋಗಿ ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ ಆ ಸೇವಕನು ಓಡಿಬಂದು ಎದುರುಗೊಂಡು, “ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು” ಎಂದು ಕೇಳಿಕೊಳ್ಳಲು ಆಕೆಯು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಸೇವಕನು ಅವಳಿಗೆದುರಾಗಿ ಓಡಿಬಂದು, “ಅಮ್ಮಾ, ದಯಮಾಡಿ ಕೊಡದಿಂದ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು,” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಸೇವಕನು ಓಡಿಬಂದು ಎದುರುಗೊಂಡು - ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಳ್ಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ಆ ಸೇವಕನು ಅವಳ ಬಳಿಗೆ ಓಡಿಹೋಗಿ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಸೇವಕನು ಅವಳೆದುರಿಗೆ ಓಡಿಹೋಗಿ, “ನಿನ್ನ ಕೊಡದೊಳಗಿಂದ ಸ್ವಲ್ಪ ನೀರು ನನಗೆ ಕುಡಿಯುವುದಕ್ಕೆ ಕೊಡು,” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿ |