Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನ ತಂದೆಯ ಮನೆಯಲ್ಲಿ ನಾವು ಇಳಿದು ಕೊಳ್ಳುವುದಕ್ಕೆ ಸ್ಥಳವಿದೆಯೋ?” ಎಂದು ಕೇಳಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 "ನೀನು ಯಾರ ಮಗಳು? ದಯವಿಟ್ಟು ಹೇಳು; ನಿನ್ನ ತಂದೆಯ ಮನೆಯಲ್ಲಿ ತಂಗುವುದಕ್ಕೆ ಸ್ಥಳವಿದೆಯೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿನ್ನ ತಂದೆಯ ಮನೆಯಲ್ಲಿ ನಾವು ಇಳುಕೊಳ್ಳುವದಕ್ಕೆ ಸ್ಥಳವಿದೆಯೋ ಎಂದು ಕೇಳಲು ಆಕೆ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಸೇವಕನು, “ನಿನ್ನ ತಂದೆ ಯಾರು? ನನ್ನ ಜನರು ಇಳಿದುಕೊಳ್ಳಲು ನಿನ್ನ ತಂದೆಯ ಮನೆಯಲ್ಲಿ ಸ್ಥಳವಿದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅನಂತರ, “ನೀನು ಯಾರ ಮಗಳು? ನನಗೆ ಹೇಳು. ನಿನ್ನ ತಂದೆಯ ಮನೆಯಲ್ಲಿ ಒಂದು ರಾತ್ರಿ ಕಳೆಯುವುದಕ್ಕೆ ನಮಗೆ ಸ್ಥಳವಿದೆಯೋ?” ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:23
3 ತಿಳಿವುಗಳ ಹೋಲಿಕೆ  

ಒಂಟೆಗಳು ಕುಡಿದ ನಂತರ ಅವನು ಆಕೆಗೆ ಅರ್ಧ ತೊಲಾ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನು, ಆಕೆಯ ಕೈಗಳಿಗೆ ಹತ್ತು ತೊಲಾ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಕೊಟ್ಟು, “ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.


ಆಕೆಯು ಅವನಿಗೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು” ಎಂದು ಉತ್ತರಕೊಟ್ಟಳು.


ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, ‘ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು