ಆದಿಕಾಂಡ 24:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಕೆಯು ಅವನಿಗೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅದಕ್ಕೆ ಆಕೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾನು ನಾಹೋರನಿಗೆ ವಿುಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು ಎಂದು ಉತ್ತರಕೊಟ್ಟು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ರೆಬೆಕ್ಕಳು ಅವನಿಗೆ, “ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅದಕ್ಕೆ ಆಕೆಯು, “ನಾಹೋರನಿಗೆ ಮಿಲ್ಕಾಳು ಹೆತ್ತ ಬೆತೂಯೇಲನ ಮಗಳು,” ಎಂದಳು. ಅಧ್ಯಾಯವನ್ನು ನೋಡಿ |