Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ ಮೇವೂ ನಮ್ಮಲ್ಲಿ ಸಾಕಷ್ಟು ಇದೆ ಮತ್ತು ನೀನು ಉಳಿದುಕೊಳ್ಳುವುದಕ್ಕೂ ಸ್ಥಳವಿದೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹುಲ್ಲು, ಮೇವು ನಮ್ಮಲ್ಲಿ ಬಹಳ ಉಂಟು; ತಂಗುವುದಕ್ಕೆ ಸ್ಥಳವಿದೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹುಲ್ಲೂ ಮೇವೂ ನಮ್ಮಲ್ಲಿ ಬಹಳ ಉಂಟು, ಮತ್ತು ಇಳುಕೊಳ್ಳುವದಕ್ಕೆ ಸ್ಥಳವದೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಳಿಕ, “ಹೌದು, ನಿನ್ನ ಒಂಟೆಗಳಿಗೆ ಹುಲ್ಲೂ ಮೇವೂ ನಮ್ಮಲ್ಲಿವೆ ಮತ್ತು ನೀವು ಇಳಿದುಕೊಳ್ಳಲೂ ಸ್ಥಳವಿದೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ, ಮೇವೂ ನಮ್ಮಲ್ಲಿ ಸಾಕಷ್ಟು ಇವೆ, ನೀವು ಒಂದು ರಾತ್ರಿ ಕಳೆಯುವುದಕ್ಕೆ ಸ್ಥಳವಿದೆ,” ಎಂದು ಅವನಿಗೆ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:25
8 ತಿಳಿವುಗಳ ಹೋಲಿಕೆ  

ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.


ಆಕೆಯು ಅವನಿಗೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು” ಎಂದು ಉತ್ತರಕೊಟ್ಟಳು.


ಆ ಮನುಷ್ಯನು ಇದನ್ನು ಕೇಳಿ ಅಡ್ಡಬಿದ್ದು ಯೆಹೋವನಿಗೆ ನಮಸ್ಕರಿಸಿ,


ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು, ಮೇವನ್ನು ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು.


ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು