ಆದಿಕಾಂಡ 24:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ, ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ನನ್ನ ತಂದೆಯ ಮನೆಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಹೆಣ್ಣನ್ನು ತರಬೇಕು’ ಎಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ನನ್ನ ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆದ್ದರಿಂದ ನೀನು ನನ್ನ ಸ್ವದೇಶಕ್ಕೆ ಹೋಗಿ ನನ್ನ ಸ್ವಜನರಿಂದಲೇ ನನ್ನ ಮಗನಿಗೆ ಕನ್ಯೆಯನ್ನು ತೆಗೆದುಕೊಳ್ಳಬೇಕು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆದರೆ ನೀನು ನನ್ನ ತಂದೆಯ ಮನೆಗೂ, ನನ್ನ ಬಂಧುಗಳ ಬಳಿಗೂ ಹೋಗಿ, ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬೇಕೆಂದು,’ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿ |