ಆದಿಕಾಂಡ 24:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿ ಸಾಷ್ಟಾಂಗವೆರಗಿ ಸರ್ವೇಶ್ವರ ಸ್ವಾಮಿಯನ್ನು ವಂದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ಬೊಗ್ಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಅಬ್ರಹಾಮನ ಸೇವಕನು ಈ ಮಾತುಗಳನ್ನು ಕೇಳಿ ಯೆಹೋವನಿಗೆ ನೆಲದವರೆಗೂ ತಲೆಬಾಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವ ದೇವರ ಮುಂದೆ ಅಡ್ಡಬಿದ್ದು, ಆರಾಧಿಸಿದನು. ಅಧ್ಯಾಯವನ್ನು ನೋಡಿ |