ಆದಿಕಾಂಡ 24:53 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಆಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ಉಡುಗೊರೆಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಅವನು ಬೆಳ್ಳಿಯ ಒಡವೆ, ಬಂಗಾರದ ಒಡವೆ, ವಸ್ತ್ರಗಳನ್ನೂ ತಂದು, ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ, ಆಕೆಯ ತಾಯಿಗೂ ಅಮೂಲ್ಯವಾದ ಉಡುಗೊರೆಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |