Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:57 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಅವರು, “ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯವನ್ನು ತಿಳಿದುಕೊಳ್ಳುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ಅವರು, “ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯವನ್ನು ತಿಳಿದುಕೊಳ್ಳುತ್ತೇವೆ,” ಎಂದು ಹೇಳಿ ರೆಬೆಕ್ಕಳನ್ನು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಅವರು - ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯ ತಿಳಿದುಕೊಳ್ಳುತ್ತೇವೆ ಎಂದು ಹೇಳಿ ರೆಬೆಕ್ಕಳನ್ನು ಕರೆದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ರೆಬೆಕ್ಕಳ ಅಣ್ಣ ಮತ್ತು ತಾಯಿ ಅವನಿಗೆ, “ನಾವು ರೆಬೆಕ್ಕಳನ್ನು ಕರೆದು ಆಕೆಯ ಇಷ್ಟವನ್ನು ಕೇಳುತ್ತೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಆಗ ಅವರು, “ನಾವು ಹುಡುಗಿಯನ್ನು ಕರೆದು, ಆಕೆಯ ಅಭಿಪ್ರಾಯವನ್ನು ವಿಚಾರಿಸೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:57
3 ತಿಳಿವುಗಳ ಹೋಲಿಕೆ  

ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು.


ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಅಮ್ಮಾ ಈ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?” ಎಂದು ಕೇಳಿದರು. ಅದಕ್ಕೆ ಅವಳು “ಹೋಗುತ್ತೇನೆ” ಎಂದಳು.


ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು