ಆದಿಕಾಂಡ 24:58 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಅಮ್ಮಾ ಈ ಮನುಷ್ಯನ ಜೊತೆಯಲ್ಲಿ ನೀನು ಹೋಗುವಿಯಾ?” ಎಂದು ಕೇಳಿದರು. ಅದಕ್ಕೆ ಅವಳು “ಹೋಗುತ್ತೇನೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 “ಈ ಮನುಷ್ಯನ ಜೊತೆಯಲ್ಲಿ ಹೋಗುತ್ತೀಯಾ?” ಎಂದು ಕೇಳಿದರು. ಆಕೆ, “ಹೋಗುತ್ತೇನೆ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ಈ ಮನುಷ್ಯನ ಜೊತೆಯಲ್ಲಿ ಹೋಗುವಿಯಾ ಎಂದು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್58 ಅವರು ರೆಬೆಕ್ಕಳನ್ನು ಕರೆದು, “ಈಗಲೇ ಈ ಮನುಷ್ಯನೊಡನೆ ಹೋಗಲು ನಿನಗೆ ಇಷ್ಟವಿದೆಯೋ?” ಎಂದು ಕೇಳಿದರು. ರೆಬೆಕ್ಕಳು, “ಹೌದು, ನಾನು ಹೋಗುತ್ತೇನೆ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಈ ಮನುಷ್ಯನ ಸಂಗಡ ಹೋಗುತ್ತೀಯಾ?” ಎಂದು ಕೇಳಿದರು. ಅದಕ್ಕೆ ಆಕೆಯು, “ನಾನು ಹೋಗುತ್ತೇನೆ,” ಎಂದಳು. ಅಧ್ಯಾಯವನ್ನು ನೋಡಿ |