Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:64 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ರೆಬೆಕ್ಕಳು ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಕೆಳಗೆ ಇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 ರೆಬೆಕ್ಕಳೂ ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಕೆಳಗಿಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ರೆಬೆಕ್ಕಳು ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಬೇಗ ಇಳಿದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ರೆಬೆಕ್ಕಳು ಕಣ್ಣೆತ್ತಿ ನೋಡಿದಾಗ ಇಸಾಕನನ್ನು ಕಂಡಳು. ಆಮೇಲೆ ಆಕೆ ಒಂಟೆಯಿಂದ ಬೇಗನೆ ಇಳಿದು ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ರೆಬೆಕ್ಕಳು ಸಹ ಕಣ್ಣೆತ್ತಿ ಇಸಾಕನನ್ನು ನೋಡಿ, ಒಂಟೆಗಳಿಂದ ಇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:64
4 ತಿಳಿವುಗಳ ಹೋಲಿಕೆ  

ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಹೊಲವನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಲು


ಆಕೆಯು ತನ್ನ ತಂದೆಯ ಮನೆ ಸೇರಿದಾಗ, ತನ್ನ ತಂದೆಯ ಹತ್ತಿರ ಭೂಮಿಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು ಕಾಲೇಬನು, “ನಿನಗೇನು ಬೇಕು” ಎಂದು ಆಕೆಯನ್ನು ಕೇಳಲು


ಇಸಾಕನು ಸಂಜೆ ವೇಳೆಯಲ್ಲಿ ಧ್ಯಾನ ಮಾಡುವುದಕ್ಕಾಗಿ ಬಯಲು ಪ್ರದೇಶಕ್ಕೆ ಹೋಗಿದ್ದನು. ಅಲ್ಲಿ ಕಣ್ಣೆತ್ತಿ ನೋಡಲಾಗಿ ಒಂಟೆಗಳು ಬರುವುದನ್ನು ಕಂಡನು.


ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು