ಆದಿಕಾಂಡ 24:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಆ ಸೇವಕನು ತನ್ನ ದಣಿಯಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದಂತೆಯೇ ಪ್ರಮಾಣಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಆ ಸೇವಕ ತನ್ನ ಒಡೆಯನಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದಂತೆಯೇ ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಆ ಸೇವಕನು ತನ್ನ ದಣಿಯಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದ್ದಂತೆಯೇ ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಆ ಸೇವಕನು ತನ್ನ ಒಡೆಯನಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು, ಆ ವಿಷಯ ಬಗ್ಗೆ ಅವನಿಗೆ ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿ |