Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹದದ್, ತೇಮಾ, ಯಟೂರ್, ನಾಫೀಷ್, ಕೇದ್ಮಾ ಎಂಬುವವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹದದ್, ತೇಮಾ, ಯಟೂರ್, ನಾಫೀಷ್ ಹಾಗೂ ಕೇದ್ಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹದದ್, ತೇಮಾ, ಯಟೂರ್, ನಾಫೀಷ್ ಮತ್ತು ಕೇದ್ಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹದದ್, ತೇಮಾ, ಯೆಟೂರ್, ನಾಫೀಷ್, ಕೇದೆಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:15
7 ತಿಳಿವುಗಳ ಹೋಲಿಕೆ  

ಅವರು ಹೋಗಿ ಹಗ್ರೀಯ, ಯೆಟೂರ್, ನಾಫೀಷ್ ಮತ್ತು ನೋದಾಬ್ ಇವರೊಡನೆಯೂ ಯುದ್ಧಮಾಡಿದರು.


ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.


ಯೆಟೂರ್, ನಾಫೀಷ್ ಮತ್ತು ಕೇದೆಮ್ ಎಂಬುವರು.


ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು.


ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು