ಆದಿಕಾಂಡ 25:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದ್ದನು. ಅನಂತರ ಸತ್ತು ತನ್ನ ಪಿತೃಗಳ ಬಳಿಗೆ ಸೇರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಷ್ಮಾಯೇಲನು ನೂರಮೂವತ್ತೇಳು ವರುಷ ಬದುಕಿದನು; ಆ ವಯಸ್ಸಿನಲ್ಲಿ ಅವನು ಪ್ರಾಣ ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇಷ್ಮಾಯೇಲನು ನೂರ ಮೂವತ್ತೇಳು ವರ್ಷ ಬದುಕಿದನು. ಅವನು ಸತ್ತ ನಂತರ ಅವನನ್ನು ತನ್ನ ಪೂರ್ವಜರ ಸಮಾಧಿಯಲ್ಲಿ ಹೂಣಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇಷ್ಮಾಯೇಲನು ಬದುಕಿದ ವರ್ಷಗಳು ನೂರಮೂವತ್ತೇಳು. ಅವನು ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು. ಅಧ್ಯಾಯವನ್ನು ನೋಡಿ |