ಆದಿಕಾಂಡ 25:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಏಸಾವನು, ‘ಆಗಲಿ, ಮಾರುತ್ತೇನೆ, ಸಾಯುತ್ತಿರುವ ನನಗೆ ಜ್ಯೇಷ್ಠತನದಿಂದ ಪ್ರಯೋನಜವೇನು? ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆಗಲಿ, ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಏಸಾವನು, “ನನಗೆ ಹಸಿವೆಯಿಂದ ಸಾಯುವಂತಾಗಿದೆ. ನಾನು ಸತ್ತುಹೋದರೆ, ನನ್ನ ತಂದೆಯ ಐಶ್ವರ್ಯವೆಲ್ಲ ನನಗೆ ಸಹಾಯ ಮಾಡಲಾರದು. ಆದ್ದರಿಂದ ನಾನು ನನ್ನ ಹಕ್ಕನ್ನು ನಿನಗೆ ಕೊಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಏಸಾವನು, “ಇಗೋ, ನಾನು ಸಾಯುತ್ತಿದ್ದೇನೆ, ಜೇಷ್ಠ ಪುತ್ರನ ಹಕ್ಕಿನಿಂದ ನನಗೇನು ಲಾಭ?” ಎಂದನು. ಅಧ್ಯಾಯವನ್ನು ನೋಡಿ |