ಆದಿಕಾಂಡ 25:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆಗ ಯಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟ. ಏಸಾವನು ತಿಂದು, ಕುಡಿದು, ಎದ್ದು ಹೋದ. ಜ್ಯೇಷ್ಠತನದ ಹಕ್ಕುಬಾಧ್ಯತೆಗೆ ಏಸಾವನು ಕೊಟ್ಟ ಮರ್ಯಾದೆ ಇಷ್ಟೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಎದ್ದುಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ, ಅಲಸಂದಿ ಗುಗ್ಗರಿಯನ್ನೂ ಕೊಟ್ಟನು. ಅವನು ತಿಂದು, ಕುಡಿದು ಎದ್ದು ಹೋದನು. ಹೀಗೆ ಏಸಾವನು ತನ್ನ ಜೇಷ್ಠ ಪುತ್ರನ ಹಕ್ಕನ್ನು ತಾತ್ಸಾರದಿಂದ ಕಂಡನು. ಅಧ್ಯಾಯವನ್ನು ನೋಡಿ |