ಆದಿಕಾಂಡ 25:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಬ್ರಹಾಮನು ತನಗಿದ್ದ ಆಸ್ತಿಪಾಸ್ತಿಯನ್ನೆಲ್ಲ ಇಸಾಕನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5-6 ಅಬ್ರಹಾಮನು ಸಾಯುವುದಕ್ಕಿಂತ ಮುಂಚೆ ತನ್ನ ದಾಸಿಯ ಗಂಡುಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಕೊಟ್ಟನು. ಅಬ್ರಹಾಮನು ಆ ಗಂಡುಮಕ್ಕಳನ್ನು ಪೂರ್ವದ ಕಡೆಯಲ್ಲಿದ್ದ ಕೆದೆಮೆಂಬ ದೇಶಕ್ಕೆ ಕಳುಹಿಸಿ ಅವರನ್ನು ಇಸಾಕನಿಂದ ದೂರಮಾಡಿದನು; ಬಳಿಕ ತನ್ನ ಆಸ್ತಿಯನ್ನೆಲ್ಲ ಇಸಾಕನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿ |