Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನ ಮಕ್ಕಳಾದ ಇಸಾಕ್ - ಇಷ್ಮಾಯೇಲರು ಅವನನ್ನು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿದ್ದ ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನ ಮಕ್ಕಳಾದ ಇಸಾಕ್ ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂವಿುಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನಿಗೆ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನ ಗಂಡುಮಕ್ಕಳಾದ ಇಸಾಕ ಮತ್ತು ಇಷ್ಮಾಯೇಲರು ಅವನನ್ನು ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಈ ಗವಿಯು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಜಮೀನಿನಲ್ಲಿದೆ. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನ ಪುತ್ರರಾದ ಇಸಾಕನೂ, ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:9
8 ತಿಳಿವುಗಳ ಹೋಲಿಕೆ  

ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.


ಇಸಾಕನ ಮಕ್ಕಳಾದ ಏಸಾವ, ಯಾಕೋಬರು ಅವನನ್ನು ಸಮಾಧಿಮಾಡಿದರು.


ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ,


ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು.


ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು