Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ಐಶ್ವರ್ಯವು ದಿನೇ ದಿನೇ ಹೆಚ್ಚಿದ್ದರಿಂದ ಬಹು ಧನವಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನು ದಿನದಿಂದ ದಿನಕ್ಕೆ ಹೆಚ್ಚು ಆಸ್ತಿವಂತನಾಗಿ ದೊಡ್ಡ ಧನವಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನ ಐಶ್ವರ್ಯವು ದಿನೇ ದಿನೇ ಹೆಚ್ಚಿದ್ದರಿಂದ ಬಹು ಧನವಂತನಾದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನ ಐಶ್ವರ್ಯವು ಹೆಚ್ಚುತ್ತಾ ಬಂದದ್ದರಿಂದ ಅವನು ಬಹು ಐಶ್ವರ್ಯವಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ಬಹಳ ಶ್ರೀಮಂತನಾಗಿ, ಕ್ರಮೇಣವಾಗಿ ಹೆಚ್ಚಿದ್ದರಿಂದ ಅಭಿವೃದ್ಧಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:13
5 ತಿಳಿವುಗಳ ಹೋಲಿಕೆ  

ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.


ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.


ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು.


ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.


ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು