ಆದಿಕಾಂಡ 26:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಬಹು ಬಲಿಷ್ಠನಾಗಿದ್ದೀ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಅಧಿಕ ಬಲಿಷ್ಠನಾಗಿಬಿಟ್ಟೆ; ಆದುದರಿಂದ ನಮ್ಮನ್ನು ಬಿಟ್ಟು ಹೊರಟುಹೋಗಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ - ನೀನು ನಮಗಿಂತ ಬಹು ಬಲಿಷ್ಟನಾಗಿದ್ದೀ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಬೀಮೆಲೆಕನು ಇಸಾಕನಿಗೆ, “ನಮ್ಮ ದೇಶವನ್ನು ಬಿಟ್ಟುಹೋಗು. ನೀನು ನಮಗಿಂತಲೂ ತುಂಬ ಬಲಿಷ್ಠನಾದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅಬೀಮೆಲೆಕನು ಇಸಾಕನಿಗೆ, “ನಮ್ಮನ್ನು ಬಿಟ್ಟು ಹೋಗು, ಏಕೆಂದರೆ ನೀನು ನಮಗಿಂತ ಬಲಿಷ್ಠನಾಗಿಬಿಟ್ಟೆ,” ಎಂದನು. ಅಧ್ಯಾಯವನ್ನು ನೋಡಿ |