ಆದಿಕಾಂಡ 26:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ “ಸಿಟ್ನಾ” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದರು. ಆ ನಾಡಿಗರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅದಕ್ಕೆ ‘ಸಿಟ್ನಾ’ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಮೇಲೆ ಇಸಾಕನ ಸೇವಕರು ಮತ್ತೊಂದು ಬಾವಿಯನ್ನು ತೋಡಿದರು. ಅಲ್ಲಿಯ ಜನರೂ ಆ ಬಾವಿಗಾಗಿ ವಾದಮಾಡಿದರು. ಆದ್ದರಿಂದ ಇಸಾಕನು ಆ ಬಾವಿಗೆ “ಸಿಟ್ನಾ” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ತರುವಾಯ ಅವರು ಇನ್ನೊಂದು ಬಾವಿಯನ್ನು ಅಗೆದಾಗ, ಅದಕ್ಕಾಗಿಯೂ ಅವರು ಜಗಳವಾಡಿದಾಗ, ಅವನು ಅದಕ್ಕೆ, ಸಿಟ್ನಾ, ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |