ಆದಿಕಾಂಡ 26:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯನ ಮಗಳು ಯೆಹುದೀತಳನ್ನು ಮತ್ತು ಹಿತ್ತಿಯನಾದ ಎಲೋನನ ಮಗಳು ಬಾಸೆಮತಳನ್ನು ಮದುವೆಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಏಸಾವನು ನಾಲ್ವತ್ತು ವರುಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಮಾಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಏಸಾವನಿಗೆ ನಲವತ್ತು ವರ್ಷಗಳಾಗಿದ್ದಾಗ ಅವನು ಹಿತ್ತಿಯರ ಇಬ್ಬರು ಸ್ತ್ರೀಯರನ್ನು ಮದುವೆ ಮಾಡಿಕೊಂಡನು. ಒಬ್ಬಳು ಬೇರಿಯನ ಮಗಳಾದ ಯೆಹೂದೀತಳು, ಮತ್ತೊಬ್ಬಳು ಏಲೋನನ ಮಗಳಾದ ಬಾಸೆಮತಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಏಸಾವನು ನಲವತ್ತು ವರ್ಷದವನಾಗಿದ್ದಾಗ, ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತಳನ್ನೂ, ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಯಾದನು. ಅಧ್ಯಾಯವನ್ನು ನೋಡಿ |