ಆದಿಕಾಂಡ 26:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವನು, ಆ ಸ್ಥಳದಲ್ಲಿ ಬಹಳ ದಿವಸ ತಂಗಿದ್ದನು. ಒಂದು ದಿನ ಫಿಲಿಷ್ಟಿಯ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನು ಆ ಸ್ಥಳದಲ್ಲಿ ಬಹಳ ದಿವಸ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವದನ್ನು ಕಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಲ್ಲಿ ಇಸಾಕನು ಇದ್ದು ಬಹುಕಾಲವಾಗಿತ್ತು. ಒಮ್ಮೆ ಫಿಲಿಷ್ಟಿಯರ ರಾಜನಾದ ಅಬೀಮೆಲೆಕನು ತನ್ನ ಕಿಟಕಿಯಿಂದ ನೋಡಿದಾಗ, ಇಸಾಕನು ಮತ್ತು ಅವನ ಹೆಂಡತಿ ಸರಸವಾಡುತ್ತಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ, ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡುತ್ತಿದ್ದಾಗ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸಮಾಡುವುದನ್ನು ಕಂಡನು. ಅಧ್ಯಾಯವನ್ನು ನೋಡಿ |