ಆದಿಕಾಂಡ 27:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮಬ್ಬಾಯಿತು. ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು, "ಮಗನೇ,” ಎನ್ನಲು ಏಸಾವನು, “ಇಗೋ, ಇಲ್ಲೇ ಇದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ತನ್ನ ಹಿರೀ ಮಗನಾದ ಏಸಾವನನ್ನು ಕರೆದು - ಮಗನೇ ಅನ್ನಲು ಏಸಾವನು - ಇದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸಾಕನು ಮುದುಕನಾದಾಗ ಅವನಿಗೆ ಕಣ್ಣುಗಳು ಸ್ಪಷ್ಟವಾಗಿ ಕಾಣುತ್ತಿರಲಿಲ್ಲ. ಒಂದು ದಿನ ಅವನು ತನ್ನ ಹಿರಿಮಗನಾದ ಏಸಾವನನ್ನು ತನ್ನ ಬಳಿಗೆ ಕರೆದು ಅವನಿಗೆ, “ಮಗನೇ” ಅಂದನು. ಏಸಾವನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸಾಕನು ಮುದುಕನಾಗಿ ನೋಡುವುದಕ್ಕಾಗದಷ್ಟು ಅವನ ಕಣ್ಣುಗಳು ಮಬ್ಬಾದಾಗ, ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು ಅವನಿಗೆ, “ನನ್ನ ಮಗನೇ,” ಎಂದನು. ಅವನು ಇಸಾಕನಿಗೆ, “ಇದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |