ಆದಿಕಾಂಡ 27:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀನು ಅದನ್ನು ಅವರ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹಾಗೆ ಮಾಡಿದರೆ ಅವರು ಸಾಯುವುದಕ್ಕೆ ಮುಂಚೆ ನಿನ್ನನ್ನೇ ಮನಸಾರೆ ಆಶೀರ್ವದಿಸುವರು,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಅದನ್ನು ಅವನ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹೀಗೆ ಮಾಡಿದರೆ ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನೇ ಆಶೀರ್ವದಿಸುವನು ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀನು ಆ ಅಡಿಗೆಯನ್ನು ನಿನ್ನ ತಂದೆಗೆ ತೆಗೆದುಕೊಂಡು ಹೋಗು. ಆಗ ಅವನು ತಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವನು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀನು ಅದನ್ನು ನಿನ್ನ ತಂದೆಯ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ,” ಎಂದಳು. ಅಧ್ಯಾಯವನ್ನು ನೋಡಿ |