ಆದಿಕಾಂಡ 27:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ, ನುಣುಪಾದ ಕೊರಳಿಗೂ ಸುತ್ತಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮೇಕೆಮರಿಗಳ ಚರ್ಮವನ್ನು ಅವನ ಕೈಗಳಿಗೂ ನುಣುಪಾದ ಕೊರಳಿಗೂ ಸುತ್ತಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಆಡಿನ ಮರಿಗಳ ಚರ್ಮಗಳನ್ನು ಅವನ ಕೈಗಳಿಗೂ ನುಣುಪಾದ ಕೊರಳಿಗೂ ಸುತ್ತಿ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಡುಗಳ ಚರ್ಮವನ್ನು ಯಾಕೋಬನ ಕೈಗಳಿಗೂ ಕೊರಳಿಗೂ ಸುತ್ತಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ, ನುಣುಪಾದ ಅವನ ಕೊರಳಿನ ಮೇಲೆಯೂ ಕಟ್ಟಿದಳು. ಅಧ್ಯಾಯವನ್ನು ನೋಡಿ |