ಆದಿಕಾಂಡ 27:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಂತರ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ತಾನು ಸಿದ್ಧಮಾಡಿದ್ದ ಸವಿಯೂಟವನ್ನೂ ಸುಟ್ಟಿದ್ದ ರೊಟ್ಟಿಯನ್ನೂ ತನ್ನ ಮಗ ಯಕೋಬನ ಕೈಗೆ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ತನ್ನ ಮಗನಾದ ಯಾಕೋಬನ ಕೈಗೆ ಕೊಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅನಂತರ ಆಕೆ ತಾನು ಸಿದ್ಧಪಡಿಸಿದ್ದ ಅಡಿಗೆಯನ್ನು ಯಾಕೋಬನಿಗೆ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ, ರೊಟ್ಟಿಯನ್ನೂ ತನ್ನ ಮಗ ಯಾಕೋಬನ ಕೈಯಲ್ಲಿ ಕೊಟ್ಟಳು. ಅಧ್ಯಾಯವನ್ನು ನೋಡಿ |