ಆದಿಕಾಂಡ 27:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಸಾಕನು, “ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು” ಎಂದು ಕೇಳಿದ್ದಕ್ಕೆ ಅವನು, “ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇಸಾಕನು, “ಏನು ಮಗನೇ, ಇಷ್ಟು ಬೇಗನೆ ಬೇಟೆ ಹೇಗೆ ಸಿಕ್ಕಿತು?” ಎಂದು ಕೇಳಿದನು. ಯಕೋಬನು, “ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನನ್ನೆದುರಿಗೆ ಬರಮಾಡಿದರು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಏನು ಮಗನೇ, ಇಷ್ಟು ಬೇಗ ಹೇಗೆ ಸಿಕ್ಕಿತು ಎಂದು ಕೇಳಿದ್ದಕ್ಕೆ ಅವನು - ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು ಅಂದನು. ಇಸಾಕನು ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದರೆ ಇಸಾಕನು ತನ್ನ ಮಗನಿಗೆ, “ನೀನು ಇಷ್ಟು ಬೇಗನೆ ಬೇಟೆಯಾಡಿಕೊಂಡು ಬಂದೆಯಾ?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ನಾನು ಬಹುಬೇಗನೆ ಪ್ರಾಣಿಗಳನ್ನು ಕಂಡುಕೊಳ್ಳುವಂತೆ ನಿನ್ನ ದೇವರಾದ ಯೆಹೋವನು ಸಹಾಯ ಮಾಡಿದನು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇಸಾಕನು ತನ್ನ ಮಗನಿಗೆ, “ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು?” ಎಂದನು. ಅವನು, “ನಿನ್ನ ದೇವರಾದ ಯೆಹೋವ ದೇವರು ನನ್ನೆದುರಿಗೆ ಅದು ಬರುವಂತೆ ಮಾಡಿದರು,” ಎಂದನು. ಅಧ್ಯಾಯವನ್ನು ನೋಡಿ |