ಆದಿಕಾಂಡ 27:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಇಸಾಕನು, “ಊಟಮಾಡಲು ಆ ಬೇಟೆಮಾಂಸವನ್ನು ತಂದು ಬಡಿಸು, ಆಮೇಲೆ ನಿನ್ನನ್ನು ಆಶೀರ್ವದಿಸುತ್ತೇನೆ,” ಎಂದನು. ಅಂತೆಯೇ ಯಕೋಬನು ಹತ್ತಿರಕ್ಕೆ ತಂದು ಬಡಿಸಿದಾಗ ಇಸಾಕನು ಊಟಮಾಡಿದನು; ಕೊಟ್ಟ ದ್ರಾಕ್ಷಾರಸವನ್ನು ಕುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇಸಾಕನು - ಆ ಪದಾರ್ಥವನ್ನು ಹತ್ತರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೇ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನೆಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತರಕ್ಕೆ ತರಲು ಅವನು ತಿಂದನು; ದ್ರಾಕ್ಷಾರಸವನ್ನು ಕೊಡಲು ಕುಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ಇಸಾಕನು, “ಊಟವನ್ನು ತೆಗೆದುಕೊಂಡು ಬಾ. ನಾನು ಊಟಮಾಡಿ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಅಂತೆಯೇ ಯಾಕೋಬನು ಊಟವನ್ನು ತಂದು ಕೊಟ್ಟಾಗ ಊಟಮಾಡಿದನು; ದ್ರಾಕ್ಷಾರಸವನ್ನು ಕುಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಇಸಾಕನು, “ನನ್ನ ಮಗನೇ, ನೀನು ತಂದದ್ದನ್ನು ಕೊಡು, ಊಟಮಾಡಿ, ನಿನ್ನನ್ನು ಆಶೀರ್ವದಿಸುವೆನು,” ಎಂದನು. ಆಗ ಯಾಕೋಬನು ಅದನ್ನು ಹತ್ತಿರ ತೆಗೆದುಕೊಂಡು ಬಂದಾಗ ಅವನು ಊಟಮಾಡಿದನು. ಅವನು ದ್ರಾಕ್ಷಾರಸವನ್ನು ತಂದಾಗ, ಅದನ್ನು ಕುಡಿದನು. ಅಧ್ಯಾಯವನ್ನು ನೋಡಿ |