ಆದಿಕಾಂಡ 27:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 “ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡೆದುಕೊಂಡನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಇಸಾಕನು, “ನಿನ್ನ ತಮ್ಮ ಮೋಸದಿಂದ ಬಂದು ನಿನಗಾಗಬೇಕಿದ್ದ ಆಶೀರ್ವಾದವನ್ನು ಪಡೆದುಕೊಂಡು ಹೋದನು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಇಸಾಕನು - ನಿನ್ನ ತಮ್ಮನು ಮೋಸದಿಂದ ಬಂದು ನಿನಗಾಗಬೇಕಾಗಿದ್ದ ಆಶೀರ್ವಾದವನ್ನು ಪಡಕೊಂಡನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಇಸಾಕನು, “ನಿನ್ನ ತಮ್ಮನು ನನ್ನನ್ನು ಮೋಸಗೊಳಿಸಿದನು; ಅವನು ಬಂದು ನಿನ್ನ ಆಶೀರ್ವಾದವನ್ನು ತೆಗೆದುಕೊಂಡನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇಸಾಕನು, “ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತೆಗೆದುಕೊಂಡಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿ |
ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.